ಪ್ರಜ್ವಲ್ ವಿರುದ್ಧ ಬಂಧನ ವಾರೆಂಟ್ ಜಾರಿ, ಪಾಸ್ ಪೋರ್ಟ್ ರದ್ದು?: ರಾಜ್ಯ ಸರ್ಕಾರದ ವಿರುದ್ಧ ನಾಳೆ BJP ಪ್ರತಿಭಟನೆ
ಲೈಂಗಿಕ ದೌರ್ಜನ್ಯ. ಅತ್ಯಾಚಾರ ಪ್ರಕರಣದ ಆರೋಪಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬಂಧನ ವಾರಂಟ್ ಜಾರಿ ಮಾಡಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಬಂಧನ ವಾರಂಟ್ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿತ್ತು.