ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ (ಸಂಗ್ರಹ ಚಿತ್ರ) online desk
ವಿಡಿಯೋ
ಎಂಜಿನ್ ನಲ್ಲಿ ಬೆಂಕಿ, ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ #airindia
ಕೊಚ್ಚಿಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಬಲ ಇಂಜಿನ್‌ಗೆ ಬೆಂಕಿ ಹೊತ್ತಿಕೊಂಡ ನಂತರ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿರುವ ಘಟನೆ ನಿನ್ನೆ ಶನಿವಾರ ನಡೆದಿದೆ.