ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ವಿಡಿಯೋ

UP: 8 ಬಾರಿ ಮತದಾನ ಮಾಡಿದ ಯುವಕನ ಬಂಧನ, ಇಟಾಹ್​ನಲ್ಲಿ ಮರು ಮತದಾನ | Youth Casting Eight Votes for BJP

Published On : 21 May 2024, 12:55 pm
Srinivas Rao BV

ಲೋಕಸಭಾ ಚುನಾವಣೆಯ 5ನೇ ಹಂತದ ಮತದಾನ ಮುಕ್ತಾಯವಾಗಿದ್ದು, ಇದರ ನಡುವೆಯೇ ಮೂರನೇ ಹಂತದಲ್ಲಿ ಉತ್ತರ ಪ್ರದೇಶದಲ್ಲಿ ನಡೆದ ಮತದಾನದ ವೇಳೆ ವ್ಯಕ್ತಿಯೋರ್ವ ಒಂದೇ ದಿನ ಬರೊಬ್ಬರಿ 8 ಬಾರಿ ಮತದಾನ ಮಾಡಿರುವ ವಿಡಿಯೋ ವ್ಯಾಪಕ ವೈರಲ್ ಆಗುತ್ತಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement