ಸಿಎಂ, ಡಿಸಿಎಂ ಬೆಂಗಳೂರು ರೌಂಡ್ಸ್; ರಾಹುಲ್ ಗಾಂಧಿ ವಿರುದ್ಧ JDS ದೂರು; BJP ಶಾಸಕ ಹರೀಶ್ ಪೂಂಜಾಗೆ ನೋಟಿಸ್!
ರಾಜ್ಯಾದ್ಯಂತ ಮುಂಗಾರು ಪೂರ್ವ ಮಳೆಯಾಗುತ್ತಿದ್ದು ಸತತ ಒಂದು ಗಂಟೆ ಎಡಬಿಡದೆ ಮಳೆ ಸುರಿದರೆ ಬೆಂಗಳೂರಿನ ತಗ್ಗು ಪ್ರದೇಶಗಳು ಜಲಾವೃತಗೊಂಡು ಪ್ರವಾಹ ಪರಿಸ್ಥಿತಿ ಉಂಟಾಗುತ್ತದೆ. ಇಂದಿನ ಸುದ್ದಿ ಮುಖ್ಯಾಂಶಗಳು 22-05-2024
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.