ಮೇ 31ಕ್ಕೆ SIT ಎದುರು ಹಾಜರಾಗುತ್ತೇನೆ: Prajwal Revanna, ಭ್ರಷ್ಟಾಚಾರ: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ; ನಗರದ ರಸ್ತೆ ಗುಂಡಿ ಮುಚ್ಚಲು ಕಾರ್ಯಪಡೆ ಸಮಿತಿ
ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ಎದುರಿಸುತ್ತಿರುವ, ಸದ್ಯಕ್ಕೆ ವಿದೇಶದಲ್ಲಿ ಅಜ್ಞಾತರಾಗಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿಡಿಯೋ ಸಂದೇಶ ಬಿಡುಗಡೆ ಮಾಡಿದ್ದಾರೆ. ಇಂದಿನ ಸುದ್ದಿ ಮುಖ್ಯಾಂಶಗಳ ಬುಲೆಟಿನ್ 27-05-2024