I.N.D.I.A ಕೂಟ ಅಧಿಕಾರಕ್ಕೆ ಬಂದ್ರೆ ಖಾತೆಗೆ 1 ಲಕ್ಷ ರೂ. ಹಣ: ರಾಹುಲ್ ಗಾಂಧಿ ಹೇಳಿಕೆ, POSTOFFICE ಮುಂದೆ ಸಾಲುಗಟ್ಟಿದ ಜನ; Video
ಕಾಂಗ್ರೆಸ್ ನೇತೃತ್ವದ INDIA ಕೂಟ ಅಧಿಕಾರಕ್ಕೆ ಬಂದ್ರೆ ಮಹಿಳೆಯರ ಖಾತೆಗೆ 1 ಲಕ್ಷ ರೂ ಜಮೆ ಮಾಡಲಾಗುತ್ತದೆ ಎಂಬ ಹೇಳಿಕೆ ಬೆನ್ನಲ್ಲೇ ಅಂಚೆ ಕಚೇರಿ ಖಾತೆ ತೆರೆಯಲು ಜನ ಮುಗಿಬಿದ್ದಿದ್ದಾರೆ.