ಕೊನೆಗೂ Kargil war ಸತ್ಯ ಒಪ್ಪಿಕೊಂಡ ಪಾಕ್ ಪ್ರಧಾನಿ ನವಾಜ್ ಷರೀಫ್; Video
ಕಾರ್ಗಿಲ್ ಯುದ್ಧದ ವಿಚಾರದಲ್ಲಿ ವಾಜಪೇಯಿ ಅವರೊಂದಿಗಿನ ಒಪ್ಪಂದ ಉಲ್ಲಂಘಿಸುವ ಮೂಲಕ ನಾವೇ ತಪ್ಪು ಮಾಡಿದ್ದೆವು ಎಂದು ಪಾಕಿಸ್ತಾನ ಮಾಜಿ ಪ್ರಧಾನಿ ನವಾಜ್ ಷರೀಫ್ ಹೇಳಿದ್ದಾರೆ.