'ಎಣ್ಣೆ' ಹೊಡೆದು ನಟಿಯ ತಳ್ಳಿದರೇ ಬಾಲಯ್ಯ?; Gangs of Godavari ಕಾರ್ಯಕ್ರಮದಲ್ಲಿ ಅನುಚಿತ ವರ್ತನೆ- Video
ಖ್ಯಾತ ಟಾಲಿವುಡ್ ನಟ ನಂದಮೂರಿ ಬಾಲಕೃಷ್ಣ ತಮ್ಮ ಅನುಚಿತ ವರ್ತನೆ ಮೂಲಕ ಮತ್ತೆ ಸುದ್ದಿಗೆ ಗ್ರಾಸವಾಗಿದ್ದು ಈ ಬಾರಿ ತುಂಬಿದ ಸಭೆಯಲ್ಲಿ ಮದ್ಯ ಸೇವಿ ನಟಿಯನ್ನು ತಳ್ಳಿದರು ಎಂಬ ಸುದ್ದಿ ವ್ಯಾಪಕ ವೈರಲ್ ಆಗುತ್ತಿದೆ.