Watch | 'ಕುಳ್ಳ' ಎಂದು ಯಾವತ್ತೂ ಕರೆದಿಲ್ಲ; ಎಸ್ಐಟಿ ತನಿಖೆಗೆ ಕೊಡಲಿ: HD Kumaraswamy
ರಾಜ್ಯ ಸರ್ಕಾರವನ್ನು ಬೀಳಿಸಲು ಬಿಜೆಪಿ 50 ಕಾಂಗ್ರೆಸ್ ಶಾಸಕರಿಗೆ ತಲಾ 50 ಕೋಟಿ ರೂ. ನೀಡುವ ಆಫರ್ ಮಾಡಿದೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಪದ ಬಗ್ಗೆ ಎಸ್‌ಐಟಿ ತನಿಖೆಗೆ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಶುಕ್ರವಾರ ಒತ್ತಾಯಿಸಿದ್ದಾರೆ.