ವಿಡಿಯೋ

Watch | ಉಡುಪಿ ನಕ್ಸಲ್ ಎನ್ಕೌಂಟರ್; 'ಮೋಸ್ಟ್ ವಾಂಟೆಡ್' ವಿಕ್ರಮ್ ಗೌಡ ಹತ

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಹೆಬ್ರಿ ಕಬ್ಬಿನಾಲೆಯ ಪೀತಬೈಲುವಿನಲ್ಲಿ ನಕ್ಸಲ್ ಎನ್ಕೌಂಟರ್ ನಡೆದಿದೆ.

ಎನ್ಕೌಂಟರ್ ನಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಮುಖಂಡ ವಿಕ್ರಂ ಗೌಡನನ್ನು ಹೊಡೆದುರುಳಿಸಲಾಗಿದೆ.

ಕಳೆದ ಕೆಲವು ದಿನಗಳಿಂದ ಹೆಬ್ರಿ-ಕಾರ್ಕಳ ಪ್ರದೇಶದಲ್ಲಿ ನಕ್ಸಲರ ಓಡಾಟ ಹೆಚ್ಚಾಗಿತ್ತು.

ಈ ಹಿನ್ನೆಲೆಯಲ್ಲಿ ಕರ್ನಾಟಕದ ಎಎನ್​ಎಫ್ ಕಾರ್ಯಾಚರಣೆಗೆ ಮುಂದಾಗಿತ್ತು.

ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

SCROLL FOR NEXT