Watch | ನಕ್ಸಲಿಸಂ ಇರ್ಬೇಕೊ ಹೋಗ್ಪೇಕೊ? ಪತ್ರಕರ್ತರಿಗೇ ಪ್ರಶ್ನೆ ಕೇಳಿದ ಸಿಎಂ!
ದೆಹಲಿಯಲ್ಲಿ ನಂದಿನಿ ಉತ್ಪನ್ನಗಳ ಬಿಡುಗಡೆ, ನಕ್ಸಲ್ ನಾಯಕ ವಿಕ್ರಮ್ ಗೌಡ ಹತ್ಯೆ, ಮತ್ತು ಕೇಂದ್ರ ವಿತ್ರ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಪತ್ರಕರ್ತರೊಂದಿಗೆ ಮಾತನಾಡಿದರು.
ವಿಡಿಯೋ ಇಲ್ಲಿದೆ ನೋಡಿ.