Watch | 2028 ವಿಧಾನಸಭೆ ಚುನಾವಣೆಯ ಗೆಲುವಿಗೆ ಮುನ್ನುಡಿ: ಉಪಚುನಾವಣೆ ಫಲಿತಾಂಶ ಕುರಿತು ಡಿಕೆ ಶಿವಕುಮಾರ್...
ತೀವ್ರ ಕುತೂಹಲ ಮೂಡಿಸಿದ್ದ ರಾಜ್ಯದ ಮೂರು ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಎಲ್ಲಾ ಮೂರು ಕ್ಷೇತ್ರಗಳಲ್ಲೂ ಆಡಳಿತರೂಢ ಕಾಂಗ್ರೆಸ್ ಗೆಲುವು ಸಾಧಿಸಿದೆ. ಈ ಗೆಲುವಿನ ಕುರಿತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಿಷ್ಟು...
ವಿಡಿಯೋ ಇಲ್ಲಿದೆ ನೋಡಿ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.