Watch | 'ಗ್ಯಾರಂಟಿ' ಕೈ ಬಿಡಬೇಕು ಎಂದ ಗವಿಯಪ್ಪ; ಎಚ್ಚರಿಕೆ ಕೊಟ್ಟ ಡಿಕೆಶಿ
ಗ್ಯಾರಂಟಿ ಯೋಜನೆಗಳಿಂದಾಗಿ ಕ್ಷೇತ್ರಕ್ಕೆ ಬರುತ್ತಿದ್ದ ಅನುದಾನ ಕಡಿತವಾಗಿದ್ದು, ಒಂದೆರಡು ಗ್ಯಾರಂಟಿ ಯೋಜನೆಗಳನ್ನು ಕೈ ಬಿಡಬೇಕು ಎಂದು ಹೊಸಪೇಟೆ ಕಾಂಗ್ರೆಸ್ ಶಾಸಕ ಹೆಚ್.ಆರ್.ಗವಿಯಪ್ಪ ಆಗ್ರಹಿಸಿದ್ದಾರೆ.
ವಿಡಿಯೋ ಇಲ್ಲಿದೆ ನೋಡಿ.