ಮೈಸೂರು ದಸರಾಗೆ ಅದ್ಧೂರಿ ಚಾಲನೆ; ಸಿಎಂ ರಾಜಿನಾಮೆ ಯಾಕೆ ಕೊಡ್ಬೇಕು? HDK ಕೊಡ್ತಾರಾ?; ಸಾವರ್ಕರ್ ಗೋಮಾಂಸ ತಿಂತಿದ್ರು!
ವೀರ್ ಸಾವರ್ಕರ್ ಗೋಹತ್ಯೆಯ ವಿರೋಧಿಯಲ್ಲ. ಅವರು ಚಿತ್ಪಾವನ ಬ್ರಾಹ್ಮಣರಾಗಿದ್ದರಾದರೂ ಮಾಂಸಾಹಾರಿಯಾಗಿದ್ದರು. ಅಲ್ಲದೆ ಗೋಮಾಂಸ ಸೇವಿಸುತ್ತಿದ್ದರು ಎಂದು ಸಚಿವ ದಿನೇಶ್ ಗುಂಡೂರಾವ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.