'ಮಂತ್ರಾಲಯ'ದ 3ನೇ ಮಹಡಿಯಿಂದ ಜಿಗಿದ ಮಹಾರಾಷ್ಟ್ರ ಡೆಪ್ಯೂಟಿ ಸ್ಪೀಕರ್!
ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಬಣದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ ಶಾಸಕ ಹಾಗೂ ಮಹಾರಾಷ್ಟ್ರ ವಿಧಾನಸಭೆಯ ಉಪ ಸ್ಪೀಕರ್ ನರಹರಿ ಜಿರ್ವಾಲ್ ಅವರು ಶುಕ್ರವಾರ ಮಹಾರಾಷ್ಟ್ರದ ಮಂತ್ರಾಲಯ(ಸಚಿವಾಲಯ)ದ ಛಾವಣಿಯಿಂದ ಜಿಗಿದಿದ್ದಾರೆ.