ಡಿಕೆಶಿ ದೆಹಲಿಯಿಂದ ವಾಪಸ್: ಎಚ್ಡಿಕೆ ವಿರುದ್ಧ ಎಫ್ಐಆರ್ ಬಗ್ಗೆ ಹೇಳಿದ್ದು...
ಡಿಸಿಎಂ ಡಿಕೆ ಶಿವಕುಮಾರ್ ತಮ್ಮ ದೆಹಲಿ ಪ್ರವಾಸ, ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ವಿರುದ್ಧ ಎಫ್ಐಆರ್, ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ ಕುರಿತು ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದರು.