ಜಾತಿಗಣತಿ ವರದಿ ಬಿಡುಗಡೆ ಕುರಿತು ಚರ್ಚೆ: ಸಿಎಂ; ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರ ಮುಮ್ತಾಜ್ ಅಲಿ ಶವ ಪತ್ತೆ; ಕೇಕ್ ತಿಂದು 5 ವರ್ಷದ ಬಾಲಕ ಸಾವು
ಅಕ್ಟೋಬರ್ 10ರಂದು ನಿಗದಿಯಾಗಿದ್ದ ಸಂಪುಟ ಸಭೆಯನ್ನು ವಾಲ್ಮೀಕಿ ಜಯಂತಿ ಇರುವ ಕಾರಣ ಅಕ್ಟೋಬರ್ 18ರಂದು ನಡೆಸಲು ತೀರ್ಮಾನಿಸಲಾಗಿದ್ದು, ಅಂದಿನ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಬಿಡುಗಡೆ ಕುರಿತು ಚರ್ಚಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.