IDF ಜೊತೆಗಿನ ಯುದ್ಧದ ನಡುವೆ ಇರಾನ್ ಪರಮಾಣು ಪರೀಕ್ಷೆ?
ಮಧ್ಯಪ್ರಾಚ್ಯದಲ್ಲಿ ನಿರಂತರವಾಗಿ ಬೆಳೆಯುತ್ತಿರುವ ಉದ್ವಿಗ್ನತೆಯ ಮಧ್ಯೆ, ಇರಾನ್ ಪರಮಾಣು ಪರೀಕ್ಷೆ ನಡೆಸಿದೆ ಎಂಬ ಊಹಾಪೋಹಗಳು ಆನ್ಲೈನ್ನಲ್ಲಿ ಹರಿದಾಡುತ್ತಿವೆ ಎಂದು ದಿ ಕ್ರೇಡಲ್ ವರದಿ ಮಾಡಿದೆ.
ಇರಾನ್ನ ಸೆಮ್ನಾನ್ ಪ್ರಾಂತ್ಯದಲ್ಲಿ 4.5 ತೀವ್ರತೆಯ ಭೂಕಂಪನ ಘಟನೆ ಸಂಭವಿಸಿದ ನಂತರ ಇದು ಊಹಾಪೋಹಗಳಿಗೆ ಕಾರಣವಾಗಿದೆ.
ಟೆಹ್ರಾನ್ನ ಪರಮಾಣು ಶಕ್ತಿ ಮತ್ತು ತೈಲ ಸೌಲಭ್ಯಗಳ ಮೇಲೆ ಬಾಂಬ್ ಹಾಕುವ ಇಸ್ರೇಲ್ನ ಬೆದರಿಕೆಗಳಿಗೆ ಪ್ರತಿಕ್ರಿಯೆಯಾಗಿ ಇರಾನ್ನ ಮೊದಲ ಪರಮಾಣು ಪರೀಕ್ಷೆ ಮಾಡಿದೆ ಎಂಬಂತಹ ಊಹೆಗಳನ್ನು ಮಾಡಲಾಗುತ್ತಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.