ಮುಡಾ ಕೇಸ್: ಸಿಎಂ ಸಂಬಂಧಿಕರಿಗೆ ಲೋಕಾಯುಕ್ತ ನೊಟೀಸ್; ನವಜಾತ ಶಿಶು ಮಾರಾಟ ಜಾಲ ಪತ್ತೆ: 6 ಮಂದಿ ಬಂಧನ; ರಾಯಚೂರು: ಆಹಾರ ಸೇವನೆ: 20 ಮಂದಿ ಅಸ್ವಸ್ಥ
ಮುಡಾ ಹಗರಣದ ಆರೋಪ ಎದುರಿಸುತ್ತಿರುವ ಸಿಎಂ ಸಿದ್ದರಾಮಯ್ಯ ಇಂದು ಸಚಿವ ಸಂಪುಟ ಸಭೆಗೂ ಮುನ್ನ ಸಚಿವರು ಪ್ರತ್ಯೇಕ ಸಭೆಗಳನ್ನು ನಡೆಸುತ್ತಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.