#BiggBossKannada ಗೆ ಪೊಲೀಸ್ ನೊಟೀಸ್; ಬೆಂಗಳೂರಿನ ಕೆರೆ ಒತ್ತುವರಿ: BBMPಗೆ NGT ನೊಟೀಸ್; ಗಲಭೆ ಪ್ರಕರಣ ವಾಪಸ್ ನಿರ್ಧಾರದಲ್ಲಿ CM ಯು-ಟರ್ನ್!
ಹಳೇಹುಬ್ಬಳ್ಳಿ ಗಲಭೆ ಪ್ರಕರಣವನ್ನು ಹಿಂದಕ್ಕೆ ಪಡೆಯುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ವಿಪಕ್ಷಗಳು ವ್ಯಾಪಕ ವಿರೋಧ ವ್ಯಕ್ತಪಡಿಸುತ್ತಿರುವಂತೆಯೇ ಈ ಬಗ್ಗೆ ಸ್ಪಷ್ಟನೆ ನೀಡಿರುವ ಸಿಎಂ ಸಿದ್ದರಾಮಯ್ಯ, 'ಕೋರ್ಟ್ ಅನುಮತಿ ನೀಡಿದರಷ್ಟೇ ಹಳೇಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್ ಪಡೆಯುತ್ತೇವೆ' ಎಂದು ಸ್ಪಷ್ಟನೆ ನೀಡಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.