ನೈಸ್ ರೋಡಲ್ಲಿ ಕುಮಾರಸ್ವಾಮಿ ಆಸ್ತಿ ಎಷ್ಟಿದೆ ಗೊತ್ತಾ?: DK ಶಿವಕುಮಾರ್
ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ ಪ್ರವರ್ಗ-2ಎ ಅಡಿ ಮೀಸಲಾತಿ ನೀಡಬೇಕೆಂಬ ಬೇಡಿಕೆ ಕುರಿತು ಕೂಡಲ ಸಂಗಮದ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರ ನೇತೃತ್ವದ ನಿಯೋಗದೊಂದಿಗೆ ಸಭೆ ನಡೆದ ಬಳಿಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾಧ್ಯಮಗಳೊಂದಿಗೆ ಮಾತನಾಡಿದರು.