ಮೈಸೂರು ಮುಡಾ ಕಚೇರಿ ಮೇಲೆ ಇಡಿ ದಾಳಿ; ಸಿಎಂಗೆ ಮತ್ತಷ್ಟು ಸಂಕಷ್ಟ; Video
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ಅಕ್ರಮ ಸೈಟು ಹಂಚಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತಷ್ಟು ಸಂಕಷ್ಟ ಎದುರಾಗಿದ್ದು, ಜಾರಿ ನಿರ್ದೇಶನಾಲಯ(ED) ಅಧಿಕಾರಿಗಳು ಶುಕ್ರವಾರ ಮುಡಾ ಕಚೇರಿ ಮೇಲೆ ದಾಳಿ ಮಾಡಿದ್ದಾರೆ. ವಿಡಿಯೋ ನೋಡಿ...