ಮುಡಾ ಕಚೇರಿ ಮೇಲೆ ED ದಾಳಿ; ಟಿಕೆಟ್ ಕೊಡಿಸುವುದಾಗಿ ವಂಚನೆ- ಕೇಂದ್ರ ಸಚಿವ ಜೋಶಿ ಸಹೋದರನ ವಿರುದ್ಧ ಕೇಸ್!
ಮುಡಾದ ಅಕ್ರಮ ಸೈಟು ಹಂಚಿಕ ಪ್ರಕರಣದ ಸಂಬಂಧ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಶುಕ್ರವಾರ ಮುಡಾ ಕಚೇರಿ ಮೇಲೆ ದಾಳಿ ಮಾಡಿದ್ದಾರೆ. ಮುಡಾ ಹಗರಣ ಸಂಬಂಧ ಸಿದ್ದರಾಮಯ್ಯ ಅವರ ವಿರುದ್ಧ ದಾಖಲಾಗಿದ್ದ ಲೋಕಾಯುಕ್ತ ಎಫ್‌ಐಆರ್ ನ್ನು ಆಧರಿಸಿ ED ಅಧಿಕಾರಿಗಳು ಇತ್ತೀಚಿಗೆ ECIR ದಾಖಲಿಸಿದ್ದರು.