ಇಸ್ರೇಲ್ ಪ್ರಧಾನಿ ಮನೆ ಮೇಲೆ ಹೆಜ್ಬೊಲ್ಲಾ ಡ್ರೋನ್ ದಾಳಿ ವಿಫಲ
ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಹತ್ಯೆಗೆ ಪ್ರತಿಕಾರವಾಗಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮನೆ ಮೇಲೆ ಡ್ರೋನ್ ಮೂಲಕ ದಾಳಿಗೆ ಹೆಜ್ಬೊಲ್ಲಾ ಸಂಘಟನೆ ಯತ್ನಿಸಿದೆ.
ಡ್ರೋನ್ ಅನ್ನು ಹೊಡೆದುರುಳಿಸುವ ಮೂಲಕ ಭದ್ರತಾ ಸಿಬ್ಬಂದಿ ಹತ್ಯೆ ಯತ್ನವನ್ನು ವಿಫಲಗೊಳಿಸಿವೆ.
ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಖಾಸಗಿ ನಿವಾಸವನ್ನು ಗುರಿಯಾಗಿಸಿಕೊಂಡು ಹಿಜ್ಬುಲ್ಲಾ ಡ್ರೋನ್ ದಾಳಿ ನಡೆಸಿದೆ. ವೀಡಿಯೊ ವೀಕ್ಷಿಸಿ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.