ರಾಹುಲ್ ಗಾಂಧಿ ವಿರುದ್ಧ ನಿಂದನೆ: ಯತ್ನಾಳ್ ವಿರುದ್ಧ FIR; ಪ್ರಲ್ಹಾದ್ ಜೋಶಿ ಸಹೋದರ Arrest; ಬೆಳಗಾವಿಯಲ್ಲಿ 2.73 ಕೋಟಿ ರೂ. ಜಪ್ತಿ!
ಕಳೆದ ಲೋಕಸಭೆ ಚುನಾವಣೆ ವೇಳೆ ಟಿಕೆಟ್ ಕೊಡಿಸುವುದಾಗಿ 2 ಕೋಟಿ ರೂಪಾಯಿ ಪಡೆದು ವಂಚಿಸಿರುವ ಆರೋಪದಡಿ ದಾಖಲಾಗಿದ್ದ ಪ್ರಕರಣದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಸಹೋದರ ಗೋಪಾಲ ಜೋಶಿ ಹಾಗೂ ಅವರ ಪುತ್ರನನ್ನು ಪೊಲೀಸರು ಬಂಧಿಸಿದ್ದಾರೆ. ವಿಡಿಯೋ ವೀಕ್ಷಿಸಿ.