ಗಿಗ್ ಕಾರ್ಮಿಕರ ಕಷ್ಟ ನಿವಾರಣೆ ಯತ್ನ ತಪ್ಪಾ? ಸಂತೋಷ್ ಲಾಡ್
ಸ್ವಿಗ್ಗಿ, ಜೊಮಾಟೊ, ಡಂಜೊ ಮತ್ತು ಓಲಾ ಮುಂತಾದ ಅಗ್ರಿಗೇಟರ್ ಪ್ಲಾಟ್‌ಫಾರ್ಮ್‌ಗಳ ಪ್ರತಿಯೊಂದು ವಹಿವಾಟಿನ ಮೇಲೆ ಸೆಸ್ ವಿಧಿಸಲು ರಾಜ್ಯ ಸರ್ಕಾರ ಪ್ರಸ್ತಾಪಿಸಿದ್ದು, ಗಿಗ್ ಕಾರ್ಮಿಕರಿಗಾಗಿ ಕಲ್ಯಾಣ ನಿಧಿ ರಚಿಸಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ವೀಡಿಯೊ ವೀಕ್ಷಿಸಿ.