7 ದಶಕಗಳಿಂದ ಆಗದ್ದೂ ಈಗ ಆಗುತ್ತಾ... ಕಾಶ್ಮೀರ ಎಂದಿಗೂ ಪಾಕಿಸ್ತಾನ ಆಗಲ್ಲ.
ಉಗ್ರ ದಾಳಿಗಳನ್ನು ನಿಲ್ಲಿಸಿ, ನಮ್ಮನ್ನು ನೆಮ್ಮದಿಯಿಂದ ಜೀವನ ನಡೆಸಲು ಬಿಡಿ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಡಾ. ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ.
ಗಂದರ್‌ಬಾಲ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 7 ಮಂದಿ ಕಾರ್ಮಿಕರು ಮೃತಪಟ್ಟ ಬೆನ್ನಲ್ಲೇ ಫಾರೂಕ್ ಅಬ್ದುಲ್ಲಾ ಭಾವನಾತ್ಮಕ ಹೇಳಿಕೆ ನೀಡಿದ್ದಾರೆ.