ವಿಡಿಯೋ

ಪರ ಭಾಷಿಕರಿಗೆ ಕನ್ನಡ ಕಲಿಸಲು ಮುಂದಾದ 'ಆಟೋ ಕನ್ನಡಿಗ' Video

ಕನ್ನಡ ಮಾತನಾಡಲು ಬರುವುದಿಲ್ಲ ಎಂಬ ಕಾರಣಕ್ಕೆ ಸ್ಥಳೀಯ ಆಟೋ ಚಾಲಕರು ಮತ್ತು ಕನ್ನಡೇತರರ ನಡುವೆ ನಡೆದ ಘರ್ಷಣೆಯಿಂದ ಅಸಮಾಧಾನಗೊಂಡಿರುವ ಬೆಂಗಳೂರಿನ ಆಟೋ ಚಾಲಕರೊಬ್ಬರು ಸ್ಥಳೀಯ ಭಾಷೆಯಲ್ಲಿ ಮೂಲಭೂತ ಸಂವಹನಕ್ಕೆ ಸಹಾಯ ಮಾಡಲು ಮುಂದಾಗಿದ್ದಾರೆ.

ಲರ್ನ್ ಕನ್ನಡ ವಿತ್‌ ಆಟೋ ಕನ್ನಡಿಗ ಎಂಬ ವಿಶಿಷ್ಟ ಕಾನ್ಸೆಪ್ಟ್‌ ಮೂಲಕ ಪರ ಭಾಷಿಗರಿಗೆ ಕೆಲವೊಂದು ಬೇಸಿಕ್‌ ಕನ್ನಡ ಪದಗಳನ್ನು ಕಲಿಸುವಂತಹ ಪ್ರಯತ್ನಕ್ಕೆ ಕೈ ಹಾಕಿದ್ದಾರೆ.

ಈ ಕುರಿತ ಪೋಸ್ಟ್‌ ಒಂದು ಇದೀಗ ಸಖತ್‌ ವೈರಲ್‌ ಆಗುತ್ತಿದೆ. 'ಆಟೋ ಕನ್ನಡಿಗ' ಪ್ರೊಫೈಲ್ ಮೂಲಕ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಜನಪ್ರಿಯವಾಗಿರುವ ಅಜ್ಜು ಸುಲ್ತಾನ್ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ತಮ್ಮ ಪ್ರಯತ್ನದ ಬಗ್ಗೆ ಮನ ಬಿಚ್ಚಿ ಮಾತನಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

NICE ವಿವಾದ: ದೇವೇಗೌಡರು ಬೇಕಿದ್ರೆ ಕೋರ್ಟ್‌ಗೆ ಹೋಗಲಿ, ಉಪವಾಸ ಮಾಡಲಿ; ಮಾಜಿ ಪ್ರಧಾನಿ ಪತ್ರಕ್ಕೆ CM ಡಿಕೆಶಿ ತಿರುಗೇಟು

ಸ್ವಚ್ಛ ವಾಯು ಸರ್ವೇಕ್ಷಣ 2026: ಬೆಂಗಳೂರು, ಶ್ರೀನಗರ ಹಿಂದಿಕ್ಕಿದ ದೆಹಲಿ; ಅತ್ಯಂತ ಸ್ವಚ್ಛ ಗಾಳಿ ಯಾವ ನಗರದಲ್ಲಿದೆ ಗೊತ್ತಾ?

ಸತ್ಯ ನಿಕೇತನ ಪಿಜಿ ಕುಸಿತದ ಬಗ್ಗೆ ಉನ್ನತ ಮಟ್ಟದ ತನಿಖೆಗೆ ದೆಹಲಿ ಹೈಕೋರ್ಟ್ ಆದೇಶ; ದುರಂತಕ್ಕೆ ಮಾಲೀಕನಷ್ಟೇ ಅಲ್ಲ MCD, DU ಸಹ ಹೊಣೆ!

ರನ್‌ವೇಯಿಂದ ಜಾರಿದ ಅಮೆಜಾನ್ ಕಾರ್ಗೋ ವಿಮಾನ; ವಾಹನಗಳಿಗೆ ಡಿಕ್ಕಿ, ಕನಿಷ್ಠ ಐವರು ಸಾವು!

Varanasi: ತೆಲುಗು ರಾಜ್ಯಗಳಲ್ಲಿ ಬರೋಬ್ಬರಿ 320 ಕೋಟಿಗೆ ಥಿಯೇಟ್ರಿಕಲ್ ಹಕ್ಕುಗಳ ಮಾರಾಟ? ರಾಜಮೌಳಿಗೆ ತಲೆಬಿಸಿ!