ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ವಿಡಿಯೋ

ಮಹಾ ಮಳೆಗೆ ಮುಳುಗಿದ ಬೆಂಗಳೂರು; ದೃಶ್ಯಗಳು

Published On : 22 Oct 2024, 2:38 pm
Online Team

ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಯಿಂದಾಗಿ ಹಲವು ಅವಾಂತರಗಳು ಸೃಷ್ಟಿಯಾಗಿದ್ದು, ನಗರದ ಹಲವು ಪ್ರದೇಶಗಳು ಪ್ರವಾಹದ ಪರಿಸ್ಥಿತಿ ಎದುರಿಸುತ್ತಿವೆ.

ಬಂಗಾಳ ಕೊಲ್ಲಿಯ ಆಗ್ನೇಯ ಭಾಗದಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಕರ್ನಾಟಕದ ಮೇಲೂ ಭಾರಿ ಪರಿಣಾಮ ಬೀಳುವ ಸಾಧ್ಯತೆ ಇದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Advertisement

Advertisement

ಅಕ್ಟೋಬರ್ 28ರವರೆಗೂ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement