ಆರೆಂಜ್ ಅಲರ್ಟ್: ನಾಳೆ ಬೆಂಗಳೂರಿನ ಶಾಲೆಗಳಿಗೆ ರಜೆ ಘೋಷಣೆ; ನಿರ್ಮಾಣ ಹಂತದ ಕಟ್ಟಡ ಕುಸಿತ: 3 ಸಾವು;
ಕೆಂಗೇರಿ ಕೆರೆಗೆ ಬಿದ್ದು ಅಣ್ಣ-ತಂಗಿ ಸಾವು!
ಬೆಂಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಹಲವು ಅವಘಡಗಳು ಸಂಭವಿಸುತ್ತಿವೆ. ಹೆಣ್ಣೂರಿನ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದಿದ್ದು ಅವಶೇಷಗಳಡಿಯಲ್ಲಿ 17 ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.