ವಿಜಯಪುರದಲ್ಲಿ ವಕ್ಫ್ ಆಸ್ತಿ ವಿವಾದ ದೇಶಾದ್ಯಂತ ಭಾರೀ ಚರ್ಚೆ ಹುಟ್ಟು ಹಾಕಿದೆ. ರೈತರ ಜಮೀನನ್ನು ವಕ್ಫ್ ಮಂಡಳಿಗೆ ಸೇರಿಸುವ ಹುನ್ನಾರಕ್ಕೆ ಸರ್ಕಾರ ಕೈಹಾಕಿರುವ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ, ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂಬಿ ಪಾಟೀಲ್, ವಿಜಯಪುರ ಜಿಲ್ಲೆಯಲ್ಲಿ ಒಟ್ಟು 14,201 ಎಕರೆ ಜಮೀನು ವಕ್ಫ್ ಮಂಡಳಿಗೆ ಸೇರಿದೆ.