Diwali: 'ಅಕ್ಟೋಬರ್ ಹಿಂದೂ ಪರಂಪರೆ ಮಾಸ': ಆಸ್ಟ್ರೇಲಿಯಾ ಘೋಷಣೆ
ಜಗತ್ತಿನ ಹಲವು ದೇಶಗಳಲ್ಲಿ ದೀಪಾವಳಿ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಆಸ್ಟ್ರೇಲಿಯಾದಲ್ಲಿ ನೆಲೆಸಿರುವ ಹಿಂದೂಗಳು ಪ್ರತಿವರ್ಷ ದೀಪಾವಳಿಯನ್ನು ಅದ್ದೂರಿಯಾಗಿ ಆಚರಿಸುತ್ತಾರೆ. ಈ ವರ್ಷ ಆಸ್ಟ್ರೇಲಿಯಾ ಅಕ್ಟೋಬರ್ ತಿಂಗಳನ್ನು “ಹಿಂದೂ ಪರಂಪರೆ ಮಾಸ” ಎಂದು ಘೋಷಿಸಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.