ಶಕ್ತಿ ಯೋಜನೆ ಬಗ್ಗೆ ಮರುಚಿಂತನೆ-DKS; 69 ಗಣ್ಯರಿಗೆ ರಾಜ್ಯೋತ್ಸವ ಪ್ರಶಸ್ತಿ; ಹಂಪಿ: ASI ಸಿಬ್ಬಂದಿಯಿಂದಲೇ ಸಂರಕ್ಷಿತ ಸ್ಮಾರಕದ ಬಳಿ ಕಸಕ್ಕೆ ಬೆಂಕಿ
ರಾಜ್ಯ ಸರ್ಕಾರ 2023ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಬಾರಿ 69 ಗಣ್ಯರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಘೋಷಿಸಿದ್ದಾರೆ.