ಶಕ್ತಿ ಯೋಜನೆ ಬಗ್ಗೆ ನನ್ನ ಹೇಳಿಕೆ ತಿರುಚಲಾಗಿದೆ: ಡಿಸಿಎಂ; ವಕ್ಫ್ ವಿವಾದ: ರೈತರಿಂದ ಮುಸ್ಲಿಂ ಮುಖಂಡರ ಮನೆಗೆ ಕಲ್ಲು ತೂರಾಟ; ಹಾಸನಾಂಬ ದೇವಾಲಯದಲ್ಲಿ ಕಂದಾಯ ಇಲಾಖೆ ಸಿಬ್ಬಂದಿ ನಡುವೆ ಮಾರಾಮಾರಿ
ಮಹಿಳೆಯರ ಉಚಿತ ಪ್ರಯಾಣಕ್ಕೆ ಅನುಕೂಲ ಮಾಡಿಕೊಟ್ಟಿರುವ ಶಕ್ತಿ ಯೋಜನೆ ಪರಿಷ್ಕರಣೆ ಕುರಿತ ಊಹಾಪೋಹಗಳಿಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಶಕ್ತಿ ಯೋಜನೆ ಪರಿಷ್ಕರಣೆ ಮಾಡುವ ವಿಚಾರ ಸರ್ಕಾರದ ಮುಂದೆ ಇಲ್ಲ ಸ್ಪಷ್ಟಪಡಿಸಿದ್ದಾರೆ.