ನನಗ್ಯಾವ ಟೆನ್ಷನ್ನೂ ಇಲ್ಲ, ಬೆಟ್ಟಕ್ಕೆ ಬಂದ್ಮೇಲೆ ದೇವಿ ದರ್ಶನ ಮಾಡ್ದೇ ಹೋಗ್ತಾರಾ?: ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಭಾಗವಹಿಸಲು ಮೈಸೂರಿಗೆ ಮಂಗಳವಾರ ಆಗಮಿಸಿದ್ದಾರೆ. ಈ ವೇಳೆ ಮೈಸೂರು ಚಾಮುಂಡಿ ಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿ ದೇವಿ ದರ್ಶನ ಮಾಡಿದ್ದಾರೆ. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಹೇಳಿದ್ದಿಷ್ಟು...