ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ವಿಡಿಯೋ

ಆಂಧ್ರ ಪ್ರದೇಶದಲ್ಲಿ ಭಾರೀ ಮಳೆ; ಶೇ.40 ರಷ್ಟು ವಿಜಯವಾಡ ಜಲಾವೃತ

Published On : 4 Sept 2024, 5:13 pm
Online Team

20 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಭಾರೀ ಮಳೆಯಿಂದಾಗಿ ವಿಜಯವಾಡದ ಹಲವು ಭಾಗಗಳಲ್ಲಿ ತೀವ್ರ ಪ್ರವಾಹ ಉಂಟಾಗಿದ್ದು, ಆಂಧ್ರಪ್ರದೇಶದಾದ್ಯಂತ ವ್ಯಾಪಕ ವಿನಾಶ ಉಂಟುಮಾಡಿದೆ.

ವಿಜಯವಾಡ ಎರಡು ದಶಕಗಳಲ್ಲೇ ಅತ್ಯಂತ ಭೀಕರವಾದ ಪ್ರವಾಹವನ್ನು ಎದುರಿಸುತ್ತಿದ್ದು, ನಗರದ ಶೇಕಡ 40ರಷ್ಟು ಭಾಗ ಜಲಾವೃತವಾಗಿದೆ.

ಆಂಧ್ರಪ್ರದೇಶದಲ್ಲಿ ಮಳೆ ಸಂಬಂಧಿತ ಘಟನೆಗಳಲ್ಲಿ ಸಾವಿನ ಸಂಖ್ಯೆ 19 ಕ್ಕೆ ಏರಿಕೆಯಾಗಿದೆ.

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement