ಗಣೇಶ ಚತುರ್ಥಿ ಹಬ್ಬ ನಡೆಯುತ್ತಿರುವುದರಿಂದ ಗುಜರಾತ್‌ನ ಸೂರತ್‌ನಲ್ಲಿ 11 ಅಡಿ ಎತ್ತರದ ವಿಶಿಷ್ಟವಾದ ಗಣೇಶನ ಮೂರ್ತಿಯನ್ನು ಸ್ಥಾಪಿಸಲಾಗಿದೆ.ಗಣೇಶನ ಮೂರ್ತಿಯನ್ನು ಮರಗಳ ತೊಗಟೆಯಿಂದ ಮಾಡಲಾಗಿದೆ. ಸೆಪ್ಟೆಂಬರ್ 7 ರಂದು ಪ್ರಾರಂಭವಾದ ಗಣೇಶ ಚತುರ್ಥಿಯನ್ನು ಇಲ್ಲಿ 10 ದಿನಗಳ ಕಾಲ ಆಚರಿಸಲಾಗುತ್ತದೆ..Follow KannadaPrabha channel on WhatsApp KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ Subscribe to KannadaPrabha YouTube Channel and watch Videos