ವಾಲ್ಮೀಕಿ ಹಗರಣ: ED ಚಾರ್ಜ್ ಶೀಟ್ ನಲ್ಲಿ ಮಾಜಿ ಸಚಿವ ನಾಗೇಂದ್ರ ಹೆಸರು; ಚಿಕ್ಕಮಗಳೂರು- ವೈದ್ಯರ ಮೇಲೆ ಹಲ್ಲೆ; ದರ್ಶನ್ ವಿರುದ್ಧದ ಚಾರ್ಜ್ ಶೀಟ್ ವಿವರ ಪ್ರಕಟಿಸದಂತೆ ಮಾಧ್ಯಮಗಳಿಗೆ ನಿರ್ಬಂಧ
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ ಶಾಸಕರು/ಸಂಸದರ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದೆ. News Bulletin Video 10-09-2024