ಕೇಂದ್ರದ ನಾಲ್ವರು ಜಿಎಸ್ಟಿ ಅಧಿಕಾರಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಜಿಎಸ್ಟಿಯ ಕೇಂದ್ರ ಗುಪ್ತದಳದ ಮಹಿಳಾ ಅಧಿಕಾರಿ ಸೋನಾಲಿ ಸಹಾಯಿ, ಸೀನಿಯರ್ ಇಂಟಲಿಜೆನ್ಸ್ ಆಫೀಸರ್ ಮನೋಜ್ ಸೈನಿ, ಅಧೀಕ್ಷಕ ಅಭಿಷೇಕ್, ಸೀನಿಯರ್ ಇಂಟಲಿಜೆನ್ಸ್ ಆಫೀಸರ್ ನಾಗೇಶ್ ಬಾಬು ಬಂಧಿತ ಅಧಿಕಾರಿಗಳಾಗಿದ್ದಾರೆ. News Bulletin Video 11-09-2024