ಅಕ್ರಮವಾಗಿ ಮಸೀದಿ ನಿರ್ಮಾಣ: ಶಿಮ್ಲಾದಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾದಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಲಾಗಿರುವ ಮಸೀದಿ ತೆರವಿಗೆ ಆಗ್ರಹಿಸಿ ಸ್ಥಳೀಯರು ಬೃಹತ್ ಪ್ರತಿಭಟನೆ ನಡೆಸಿದ್ದು, ಈ ವೇಳೆ ಲಾಠಿಚಾರ್ಜ್ ನಡೆಸಲಾಗಿದೆ.