ಬೆದರಿಕೆ, ಜಾತಿ ನಿಂದನೆ: BJP ಶಾಸಕ ಮುನಿರತ್ನ ಬಂಧನ; ನಂದಿನಿ ಹಾಲಿನ ದರ ಲೀಟರ್ ಗೆ 5 ರೂಪಾಯಿ ಹೆಚ್ಚಳ?; 50 ದಲಿತ ಕುಟುಂಬಗಳಿಗೆ ಬಹಿಷ್ಕಾರ!
ಕಿರುಕುಳ, ಬೆದರಿಕೆ ಮತ್ತು ಜಾತಿ ನಿಂದನೆ ಆರೋಪದ ದೂರಿಗೆ ಸಂಬಂಧಿಸಿದಂತೆ ರಾಜರಾಜೇಶ್ವರಿನಗರದ ಬಿಜೆಪಿ ಶಾಸಕ ಮುನಿರತ್ನ ನಾಯ್ಡು ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮುನಿರತ್ನ ವಿರುದ್ಧ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಎರಡು ಎಫ್ಐಆರ್ ದಾಖಲಾಗಿತ್ತು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.