ಬಿ.ಸಿ ರೋಡ್‌ನಲ್ಲಿ ಪರಿಸ್ಥಿತಿ ಉದ್ವಿಗ್ನ; 48 ಗಂಟೆ ಮದ್ಯ ಮಾರಾಟ ನಿಷೇಧ; Sandalwood ನಟಿಯರ ರಕ್ಷಣೆಗೆ POSH ಸಮಿತಿ; ಮಸೀದಿ ಮೇಲೆ ಕಲ್ಲು ತೂರಾಟ!
ಭಾರತದಲ್ಲಿ ಮೊದಲ ಮಂಕಿಪಾಕ್ಸ್ ಪ್ರಕರಣ ದೃಢಪಟ್ಟ ಹಿನ್ನೆಲೆಯಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಎಲ್ಲಾ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಕಡ್ಡಾಯ ಪರೀಕ್ಷೆಯನ್ನು ಪ್ರಾರಂಭಿಸಿದೆ. News Bulletin Video 16-09-2024