1,685 ಕೋಟಿ ರೂ. ವೆಚ್ಚದಲ್ಲಿ ಸ್ಮಾರ್ಟ್ ಸಿಟಿಯಾಗಿ ಕಲಬುರಗಿ ಅಭಿವೃದ್ಧಿ; ರಾಹುಲ್ ಹುಟ್ಟಿದ್ದು ಮುಸ್ಲಿಮರಿಗ, ಕ್ರಿಶ್ಚಿಯನ್ನರಿಗ- ಯತ್ನಾಳ್; ಯುವಕನನ್ನು ವಿವಸ್ತ್ರಗೊಳಿಸಿ ಹಲ್ಲೆ: ರೌಡಿಶೀಟರ್ ಪವನ್ ಕಾಲಿಗೆ ಗುಂಡು!
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಗ್ಗೆ ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಸನಗೌಡ ಆರ್ ಪಾಟೀಲ್ ಯತ್ನಾಳ್ ವಿರುದ್ಧ ಕರ್ನಾಟಕ ಕಾಂಗ್ರೆಸ್ ಮಂಗಳವಾರ ಕರ್ನಾಟಕ ಪೊಲೀಸ್ ಮಹಾನಿರ್ದೇಶಕರಿಗೆ ದೂರು ಸಲ್ಲಿಸಿದೆ. News Bulletin Video 17-09-2024
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.