ನಮ್ಮ ಮೆಟ್ರೋ ಅವಘಡ: ರೈಲಿನ ಹಳಿಗೆ ಹಾರಿದ ಯುವಕ, ಹೊರಬರಲಾಗದೆ ಪರದಾಟ
ನಮ್ಮ ಮೆಟ್ರೋ ಜ್ಞಾನ ಭಾರತಿ ನಿಲ್ದಾಣದಲ್ಲಿ ಯುವಕನೊಬ್ಬ ಹಳಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದು, ಬಿಹಾರ ಮೂಲದ 30 ವರ್ಷದ ಸಿದ್ದಾರ್ಥ್ ಎಂಬಾತ ಮೆಟ್ರೋ ಹಳಿಗೆ ಹಾರಿದ್ದು ಕೂಡಲೇ ಎಚ್ಚೆತ್ತುಕೊಂಡ ಸಿಬ್ಬಂದಿಗಳು ಆತನ ರಕ್ಷಣೆ ಮಾಡಿದೆ.