ವಿಡಿಯೋ

ಬೆಂಗಳೂರು ಸ್ಪೇಸ್ ಎಕ್ಸ್‌ಪೋ 2024: ಗಗನ್ಯಾನ್ ಮಾಡ್ಯೂಲ್ ದೃಶ್ಯಗಳು

ಎಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು (ITBT) ಬೆಂಗಳೂರು ಬಾಹ್ಯಾಕಾಶ ಎಕ್ಸ್‌ಪೋ 2024 ರಲ್ಲಿ ಬಾಹ್ಯಾಕಾಶ ತಂತ್ರಜ್ಞಾನದಲ್ಲಿನ ನಾವೀನ್ಯತೆ ಮತ್ತು ಅಭಿವೃದ್ಧಿಗೆ ಕರ್ನಾಟಕದ ಬದ್ಧತೆಯನ್ನು ಎತ್ತಿ ತೋರಿಸಲು ಸಜ್ಜಾಗಿದೆ.

ಎಕ್ಸ್‌ಪೋ ಸೆಪ್ಟೆಂಬರ್ 18-20, 2024 ರವರೆಗೆ ನಡೆಯಲಿದೆ. ಈ ಬಾರಿ ಗಗನ್ಯಾನ್ ಕ್ರ್ಯೂ ಮಾಡ್ಯೂಲ್ ಮತ್ತು ಪೇಲೋಡ್‌ನ ಮಾದರಿಯನ್ನು ಪ್ರದರ್ಶನಕ್ಕೆ ಇಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

ಬೆಂಗಳೂರು: 500 ರೂ.ನಲ್ಲಿ ಪುಲ್ ಡೇ ಬಿಂದಾಜ್ ಲೈಫ್! ಪಶ್ಚಿಮ ಬಂಗಾಳ ಯುವತಿಯ ವಿಡಿಯೋ ವೈರಲ್

SCROLL FOR NEXT