ಡ್ರಗ್ಸ್ ಸೇವನೆ, ಮಾರಾಟ ಮಾಡಿದ್ರೆ 10 ವರ್ಷ ಜೈಲು ಶಿಕ್ಷೆ; One Nation One Election ಇದೊಂದು ಐತಿಹಾಸಿಕ ಹೆಜ್ಜೆ; ಗಣೇಶಮೂರ್ತಿ ವಿಸರ್ಜನೆ ವೇಳೆ ಚೂರಿ ಇರಿತ; ಮೂವರ ಬಂಧನ!
ಬೆಂಗಳೂರಿನಲ್ಲಿ ಡ್ರಗ್ಸ್ ಹಾವಳಿ ಹೆಚ್ಚಾಗಿದೆ. ಶೇಕಡಾ 50ರಷ್ಟು ಪ್ರಕರಣಗಳು ಬೆಂಗಳೂರು ನಗರದಲ್ಲೇ ದಾಖಲಾಗುತ್ತಿವೆ. ಮಂಗಳೂರಿನಲ್ಲಿ ಶೇ.22ರಷ್ಟು, ಬೇರೆ ಬೇರೆ ಜಿಲ್ಲೆಗಳಲ್ಲಿ ಶೇ 11 ರಷ್ಟು ಕೇಸ್ಗಳಿವೆ. ಹೀಗಾಗಿ ಡ್ರಗ್ಸ್ ಹಾವಳಿ ತಡೆಗಟ್ಟಲು ಟಾಸ್ಕ್ ಫೋರ್ಸ್ ರಚಿಸಲು ತೀರ್ಮಾನಿಸಿದ್ದೇವೆ.