ಮಹಿಳೆಗೆ ಸುತ್ತಿಕೊಂಡ ಹೆಬ್ಬಾವು; ಜೀವ ಉಳಿದಿದ್ದೇ ರೋಚಕ!
ನೀರು ಕುಡಿಯಲೆಂದು ಅಡುಗೆ ಮನೆಗೆ ಹೋದ ಮಹಿಳೆಯನ್ನು ದೈತ್ಯ ಹೆಬ್ಬಾವು ಸುತ್ತಿಕೊಂಡಿದೆ. ಥಾಯ್ಲೆಂಡ್ ನ ರಾಜಧಾನಿ ಬ್ಯಾಂಕಾಕ್ ನಲ್ಲಿ ಈ ಘಟನೆ ನಡೆದಿದ್ದು, ಇಲ್ಲಿನ ನಿವಾಸಿ 64 ವರ್ಷದ ಅರೋಮ್ ಅರುಣ್ರೋಜ್ ಪೈಥಾನ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.