ಸಿಎಂಗೆ ಮತ್ತೊಂದು ಸಂಕಷ್ಟ: ರೀಡೂ ವರದಿ ಕೇಳಿದ ರಾಜ್ಯಪಾಲರು; ರಾಜ್ಯದಲ್ಲಿ ಪ್ರತ್ಯೇಕ ಅಪಘಾತ- 6 ಮಂದಿ ಸಾವು; ವಿವಾದಿತ ಹೇಳಿಕೆ: ವಿಷಾದ ವ್ಯಕ್ತಪಡಿಸಿದ ಹೈಕೋರ್ಟ್ ಜಡ್ಜ್!
ಮುಡಾ ಪ್ರಕರಣದಲ್ಲಿ ರಾಜ್ಯಪಾಲರ ಪ್ರಾಸಿಕ್ಯೂಷನ್ ನಿರ್ಧಾರ ವಿರುದ್ಧ ಹೋರಾಟ ನಡೆಸುತ್ತಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸವಾಲು ಎದುರಾಗಿದೆ. ಅರ್ಕಾವತಿ ಡಿನೋಟಿಫಿಕೇಶನ್ ಪ್ರಕರಣದ ಸಂಬಂಧ 'ರೀಡೂ ವರದಿ ನೀಡುವಂತೆ ಸರ್ಕಾರಕ್ಕೆ ರಾಜ್ಯಪಾಲ ಥಾವರಚಂದ್ ಗೆಹಲೋಟ್ ಪತ್ರ ಬರೆದಿದ್ದಾರೆ.