MUDA case: ಸಿದ್ದರಾಮಯ್ಯ ಅರ್ಜಿ ವಜಾ; ಸಿಎಂ ರಾಜೀನಾಮೆಗೆ ಆಗ್ರಹಿಸಿ BJP ಪ್ರತಿಭಟನೆ; ದಸರಾ ಆನೆಗಳ ಬಳಿ ಫೋಟೋ ಶೂಟ್, ಸೆಲ್ಫೀ, ರೀಲ್ಸ್‌ಗೆ ನಿರ್ಬಂಧ; ಅ.21 ರಿಂದ ವಾರಾಂತ್ಯದಲ್ಲೂ ಉಪನೋಂದಣಿ ಕಚೇರಿ ಓಪನ್
ಮುಡಾ ಹಗರಣದಲ್ಲಿ ತಮ್ಮ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಇಂದು ವಜಾಗೊಳಿಸಿದೆ.