ವಿಡಿಯೋ

ಚೆಸ್ ಚಾಂಪಿಯನ್‌ಗಳೊಂದಿಗೆ ಪ್ರಧಾನಿ; ಬುಲೆಟ್ ಚೆಸ್ ವೀಕ್ಷಿಸಿದ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 26 ರಂದು ನವದೆಹಲಿಯಲ್ಲಿ ಚೆಸ್ ಒಲಿಂಪಿಯಾಡ್‌ಗಳ ಚಾಂಪಿಯನ್‌ಗಳೊಂದಿಗೆ ಸಂವಾದ ನಡೆಸಿದರು. ಭಾರತದ 45ನೇ ಚೆಸ್ ಒಲಿಂಪಿಯಾಡ್ ವಿಜೇತ ತಂಡದ ಇಬ್ಬರು ಸದಸ್ಯರಾದ ಆರ್ ಪ್ರಗ್ನಾನಂದ ಮತ್ತು ಅರ್ಜುನ್ ಎರಿಗೈಸಿ ನಡುವಿನ ಬುಲೆಟ್ ಚೆಸ್ ಆಟವನ್ನು ಪ್ರಧಾನಿ ನರೇಂದ್ರ ಮೋದಿ ಈ ಸಂದರ್ಭದಲ್ಲಿ ವೀಕ್ಷಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಖೈಬರ್ ಪಖ್ತುಂಖ್ವಾದಲ್ಲಿ "ಶಾಂತಿ ರ‍್ಯಾಲಿ"ಯಲ್ಲಿ ಆತ್ಮಹತ್ಯಾ ಬಾಂಬ್ ದಾಳಿ; 13 ಸಾವು

ರಸ್ತೆಗೆ ತಂದು ರಾಮಲಲ್ಲಾನಿಗೆ ಅಪಮಾನ: ಸಂಸದ ಪಪ್ಪು ಯಾದವ್ ಹತ್ಯೆಗೆ ಯತ್ನ ಆರೋಪ, Video!

ದೆಹಲಿ: ವೀಸಾ ನಿಯಮಗಳನ್ನು ಉಲ್ಲಂಘನೆ; 6 ​​ಬಾಂಗ್ಲಾದೇಶಿ ಪ್ರಜೆಗಳ ಬಂಧನ

ಹಿಂದೂರಾಷ್ಟ್ರವಾಗಿ ನೇಪಾಳ ಘೋಷಣೆಗೆ ಆಗ್ರಹ: ಪ್ರತಿಭಟನಾ ನಿರತ ಹಿಂದೂ ಸಾಮ್ರಾಟ್ ಸೇನಾ ಜೊತೆ ಸರ್ಕಾರದ ಮಾತುಕತೆ; 19 ಅಂಶಗಳ ಒಪ್ಪಂದ

ಇದು ಅತ್ಯಗತ್ಯ: ಭಾರತದಲ್ಲಿ UCC ಅನುಷ್ಠಾನಕ್ಕೆ ತಸ್ಲೀಮಾ ನಸ್ರೀನ್ ಬೆಂಬಲ